ತಾಯಿ

ಗಿಡದಲ್ಲಿ ಇರುತ್ತದೇ ಹೂವು
ಮರದಲ್ಲಿ ಇರುತ್ತದೇ ಮಾವು
ಇವೆಲ್ಲವನ್ನೂ ನೋಡುತ್ತೆವೆ ನಾವು
ಸಮುದ್ರದಲ್ಲಿ ಸಿಗುತ್ತೆ ಮುತ್ತು
ನಮ್ಮ ಶರೀರಕ್ಕೆ ಸಾಕು ತಾಯಿಯ ಕೈ ತುತ್ತು
ಅದುವೇ ನಮ್ಮಯ ತಾಕತ್ತು
ನಮಗೇ ಗೊತ್ತಿತ್ತು ತಾಯಿಯ ಪ್ರೀತಿ
ಆದರೆ ಅವರಲ್ಲಿತ್ತು ಕೋಪಕ್ಕೆ ಮಿತಿ

ಬರೆದಿರುವವರು
ಪುನೀತ್ ಕುಮಾರ್ .ಎಸ್

ಬರೆದಿರುವವರು
ಪುನೀತ್ ಕುಮಾರ್.ಎಸ್

- Puneeth

20 Jun 2023, 10:53 am
Download App from Playstore: